ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಓರ್ವನ ಮೇಲೆ ಮಾರಣಾಂತಿಕ ಹಲ್ಲೆ
ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ : ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದ್ದು, ಓರ್ವ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. Home add -Advt ಸವದತ್ತಿ ತಾಲೂಕಿನ ಭಂಡಾರಹಳ್ಳಿ ಗ್ರಾಮದ ಬೂತ್ ನಂಬರ್ 88ರಲ್ಲಿ ಗಲಾಟೆ ನಡೆದಿದೆ. ಕಾಂಗ್ರೆಸ್ ಬೂತ್ ಏಜೆಂಟ್ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಂಡಾರಹಳ್ಳಿಯ ಹಣಮಂತಪ್ಪಾ ಭೀಮಪ್ಪಾ ಅರಭಾಂವಿ (ವಯಸ್ಸು 48 ವರ್ಷ) ದೂರು ದಾಖಲಿಸಿದ್ದಾರೆ. ವಿಠಲ ಅರ್ಜುನ ನಿಕ್ಕಂ … Continue reading ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಓರ್ವನ ಮೇಲೆ ಮಾರಣಾಂತಿಕ ಹಲ್ಲೆ
Copy and paste this URL into your WordPress site to embed
Copy and paste this code into your site to embed