*ಪೋಷಕರ ಗಮನಕ್ಕೆ: 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಒಂದನೇ ತರಗತಿ ಸೇರ್ಪಡೆಗೆ ಇದ್ದ 6 ವರ್ಷ ಕಡ್ದಾಯ ನಿಯಮದಲ್ಲಿ ಬದಲಾವಣೆ ಮಾಡಲಾಗಿದ್ದು, ವಯೋಮಿತಿ ಸಡಿಲಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಒಂದನೇ ತರಗತಿಗೆ ಪ್ರಸಕ್ತ ಸಾಲಿನಲ್ಲಿ ೬ ವರ್ಷ ಕಡ್ಡಾಯ ವಯೋಮಿತಿ ಸಡಿಲಿಸಲಾಗಿದೆ. ಎಲ್ ಕೆಜಿ, ಯುಕೆಜಿಯಿಂದ ಬಂದವರಿಗೆ 5 ವರ್ಷ 5 ತಿಂಗಳಾಗಿದ್ದರೆ ಒಂದನೆ ತರಗತಿಗೆ ದಾಖಲಿಸಬಹುದಾಗಿದೆ. ಇದು ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗಲಿದೆ. ಮುಂದಿನ ವರ್ಷದಿಂದ … Continue reading *ಪೋಷಕರ ಗಮನಕ್ಕೆ: 1ನೇ ತರಗತಿ ದಾಖಲಾತಿಗೆ ವಯೋಮಿತಿ ಸಡಿಲಿಕೆ: ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ*
Copy and paste this URL into your WordPress site to embed
Copy and paste this code into your site to embed