*6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ*

ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ರಾಜ್ಯ ಪಠ್ಯಕ್ರಮದ ೬ ರಿಂದ ೧೦ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್‌ಇ (ಅಃSಇ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಹೇಳಿದರು.Home add -Advt ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಸೋಮವಾರ ಪರಿಷತನಲ್ಲಿ ಉತ್ತರಿಸಿದರು. ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ ೧ ರಿಂದ ೮ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; ೮ನೇ … Continue reading *6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ ಸಿಬಿಎಸ್‌ಇ ಪಠ್ಯಕ್ರಮ ಅಳವಡಿಕೆ*