*ಪಾಲಿಕೆಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತ ಸರ್ಕಾರದ ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ದಿಸೆಯಲ್ಲಿ “ಸ್ವಚ್ಛ ಸರ್ವೇಕ್ಷಣ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆಯ ಪರಿಸರ ವಿಭಾಗದ ಕಾರ್ಯಪಾಲಕ ಅಭಿಯಂತರ ಹಣಮಂತ ಕಲಾದಗಿ ತಿಳಿಸಿದರು. ಬುಧವಾರ ಈ ಕುರಿತು ಪಾಲಿಕೆಯ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಭಾರತ ಸರ್ಕಾರವು 2016 ರಿಂದ ” ಸ್ವಚ್ಛ ಭಾರತ್ ಮಿಷನ್ ” ಆರಂಭಿಸಿದ್ದು, ನಗರವಾಸಿಗಳ ಅಭಿಪ್ರಾಯಕ್ಕನುಗುಣವಾಗಿ ಉತ್ತಮ ಪರಿಸರಪೂರಿತ ವಾತಾವರಣ ನಿರ್ಮಿಸುವುದೇ … Continue reading *ಪಾಲಿಕೆಯಿಂದ ಸ್ವಚ್ಛ ಸರ್ವೇಕ್ಷಣ ಅಭಿಯಾನ*
Copy and paste this URL into your WordPress site to embed
Copy and paste this code into your site to embed