*ರಾಜ್ಯದಲ್ಲಿ ಹವಾಮಾನ ಬದಲಾವಣೆ:  ಮಳೆ, ಚಳಿ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹವಾಮಾನ ವೈಪರೀತ್ಯ ಮುಂದುವರಿದಿದ್ದು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯಿಂದ ಬೀಸುತ್ತಿರುವ ಮಾರುತಗಳು ಹಾಗೂ ಉತ್ತರ ಭಾರತದ ಹವಾಮಾನ ಬದಲಾವಣೆಗಳಿಂದಾಗಿ ರಾಜ್ಯದ ಹಿಂಗಾರು ಮಳೆಯ ಮೇಲೆ ಪರಿಣಾಮ ಉಂಟಾಗಿದೆ. ಇದರ ನಡುವೆಯೇ ನವೆಂಬರ್ 8ರ ಬಳಿಕ ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ … Continue reading *ರಾಜ್ಯದಲ್ಲಿ ಹವಾಮಾನ ಬದಲಾವಣೆ:  ಮಳೆ, ಚಳಿ ಹೆಚ್ಚಳ*