*ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ವಿದೇಶಕ್ಕೂ ವಿಸ್ತರಣೆ*: *ಸದ್ಗುರು ಶ್ರೀ ಮಧುಸೂದನ್ ಸಾಯಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಮೌಲ್ಯಾಧಾರಿತ ಶಿಕ್ಷಣವನ್ನು ಜಗತ್ತಿನೆಲ್ಲೆಡೆ ತಲುಪಿಸುವ ಉದ್ದೇಶದಿಂದ ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯವನ್ನು ಭಾರತ, ಕರ್ನಾಟಕಕ್ಕೆ ಮಾತ್ರ ಸೀಮಿತಗೊಳಿಸದೆ ವಿದೇಶಗಳಿಗೆ ವಿಸ್ತರಿಸಲಾಗುತ್ತದೆ ಎಂದು ‘ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್’ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಅವರು ಘೋಷಣೆ ಮಾಡಿದ್ದಾರೆ. ಮುದ್ದೇನಹಳ್ಳಿಯ ಸತ್ಯ ಸಾಯಿ ಗ್ರಾಮದಲ್ಲಿ ಭಾನುವಾರ (ನ.29) ನಡೆದ ವಿಶ್ವ ಯುವ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಸದ್ಗುರು, ಮಕ್ಕಳಿಗೆ ಈ ಶಿಕ್ಷಣ ಡಿಜಿಟಲ್ ಮತ್ತು ಭೌತಿಕವಾಗಿ ಸಿಗಬೇಕೆಂಬುದು … Continue reading *ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ವಿದೇಶಕ್ಕೂ ವಿಸ್ತರಣೆ*: *ಸದ್ಗುರು ಶ್ರೀ ಮಧುಸೂದನ್ ಸಾಯಿ ಘೋಷಣೆ*