*ವಿಶ್ವ ವಿದ್ಯಾಲಯ ಮುಚ್ಚುವುದರಿಂದ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು‌. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯವೇನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ನೀಡುತ್ತೇವೆ. ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರ ಹಾವೇರಿಯಲ್ಲಿ ಜನ ಸಂಪರ್ಕ ಸಭೆಯ ನಂತರ ಮಾಧ್ಯಮಗಳೊಂದಿಗೆ … Continue reading *ವಿಶ್ವ ವಿದ್ಯಾಲಯ ಮುಚ್ಚುವುದರಿಂದ ಎಸ್ಸಿ, ಎಸ್ಟಿ, ಒಬಿಸಿ, ಮಹಿಳೆಯರಿಗೆ ಅನ್ಯಾಯವಾಗಲಿದೆ: ಬಸವರಾಜ ಬೊಮ್ಮಾಯಿ*