*ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ*

ಪರಿಸರ ಸ್ನೇಹಿ ಉತ್ಪನ್ನ ಸಂಶೋಧನೆಗೆ ಉತ್ತೇಜನ: ಈಶ್ವರ ಖಂಡ್ರೆ ಪ್ರಗತಿವಾಹಿನಿ ಸುದ್ದಿ: ಪರಿಸರ ಮಾಲಿನ್ಯ ತಡೆಗೆ ವಿನೂತನ ಪರಿಹಾರ ಹುಡುಕಲು ಪರಿಸರ ಸ್ನೇಹಿ ಉತ್ಪನ್ನಗಳ ತಯಾರಿಕೆಗೆ ಉತ್ತೇಜನ ನೀಡಲು ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪರಿಸರ ಇಲಾಖೆಗೆ ಸೂಚನೆ ನೀಡಿದ್ದಾರೆ.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಟ್ಟಡದಲ್ಲಿ ಅಳವಡಿಸಲಾಗಿರುವ ಸ್ವಯಂ ಚಾಲಿತ ಬಟ್ಟೆಯ ಕೈಚೀಲ ವಿತರಣಾ ಯಂತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏಕ ಬಳಕೆ ಪ್ಲಾಸ್ಟಿಕ್ ನಿಂದ … Continue reading *ಬಟ್ಟೆಯ ಕೈಚೀಲದ ಸ್ವಯಂ ಚಾಲಿತ ಯಂತ್ರಕ್ಕೆ ಚಾಲನೆ*