*ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಎಂಥೆಂಥ ವಿಲಕ್ಷಣ ವ್ಯಕ್ತಿಗಳು ಇರುತ್ತಾರೆ ನೋಡಿ. ಮಹಿಳೆಯರ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿದ್ದ ಸೈಕೋನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯರು ಮನೆಯ ಹೊರಗೆ ಬಟ್ಟೆ ಒಣ ಹಾಕಿದ್ದ ವೇಳೆ ಯಾರಿಗೂ ಗೊತ್ತಾಗದಂತೆ ಮನೆಗಳಿಗೆ ಬಂದು ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕದ್ದು ಎಸ್ಕೇಪ್ ಆಗುತ್ತಿದ್ದ. ಆರೋಪಿ ಮನೆ ಬಳಿ ಬರುತ್ತಿರುವ ಹಾಗೂ ಒಳ ಉಡುಪುಗಳನ್ನು ಕದ್ದು ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಕ್ಯಾಮರದಾಲ್ಲಿ ಸೆರೆಯಾಗಿವೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದ್ದು, ಆತ ಯಾರು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. Home … Continue reading *ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ಸೈಕೋ ಅರೆಸ್ಟ್*