*BREAKING: ಏಕಾಏಕಿ ಮೇಘಸ್ಫೋಟಕ್ಕೆ ಕುಸಿದು ಬಿದ್ದ ಮನೆಗಳು: ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಕಿಶ್ತ್ವಾರ್ ನಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ 65ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ದುರಂತದ ಬೆನ್ನಲ್ಲೇ ಇದೀಗ ಜಮ್ಮು-ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ ಸಂಭವಿಸಿದೆ. ಕಥುವಾದ ಜೋಡ್ ವ್ಯಾಲಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟ ಹಠಾತ್ ಪ್ರವಾಹದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಹಲವರು ಕಣ್ಮರೆಯಾಗಿದ್ದಾರೆ. ಮೇಘಸ್ಫೋಟಕ್ಕೆ ಹಲವಾರು ಮನೆಗಳು ಸಂಪೂರ್ಣ ಕುಸಿದು ಬಿದ್ದಿವೆ. ಅವಶೇಷಗಳ ಅಡಿ ಸಿಲುಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದ್ದು … Continue reading *BREAKING: ಏಕಾಏಕಿ ಮೇಘಸ್ಫೋಟಕ್ಕೆ ಕುಸಿದು ಬಿದ್ದ ಮನೆಗಳು: ನಾಲ್ವರು ಸಾವು*