*ಮೋಡ ಬಿತ್ತನೆ ವಿಚಾರವಾಗಿ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: “ರಾಜ್ಯದಲ್ಲಿ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆ ಮಾಡುವ ಬಗ್ಗೆ ನಾನು ಸಕಾರಾತ್ಮಕ ಭಾವನೆ ಹೊಂದಿದ್ದು, ಈ ವಿಚಾರವಾಗಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.Home add -Advt ಚಳಿಗಾಲ ಅಧಿವೇಶನದ ವಿಧಾನಸಭೆಯ ಕಲಾಪದ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಪ್ರಕಾಶ್ ಕೋಳಿವಾಡ್ ಅವರು ‘ಬರಗಾಲದ ಪರಿಸ್ಥಿತಿಯಲ್ಲಿ ತುಂಗಭದ್ರಾ ಆಣೆಕಟ್ಟಿನ ಕೆಳಭಾಗದ ರೈತರ ಬೆಳೆ ನೀರು ಒದಗಿಸಬೇಕಿದೆ. ಈ ವಿಚಾರವಾಗಿ ಸಚಿವ ತಂಗಡಗಿ ಅವರಿಗೆ ಮನವಿ ಸಲ್ಲಿಸಿದಾಗ, ಆಣೆಕಟ್ಟಿನ … Continue reading *ಮೋಡ ಬಿತ್ತನೆ ವಿಚಾರವಾಗಿ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್*