*94 ದಿನಗಳಿಂದ ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ*: *ಕ್ಲೌಡ್‌ನೈನ್ ಆಸ್ಪತ್ರೆ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಒಂದೂವರೆ ವರ್ಷದ ಮಗು ಕೋಮಾಗೆ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಲೌಡ್‌ನೈನ್ ಆಸ್ಪತ್ರೆ ಇದೀಗ ಪ್ರತಿಕ್ರಿಯೆ ನೀಡಿದೆ. ವೈದ್ಯರ ನಿರ್ಲಕ್ಷ್ಯದ ಆರೋಪಗಳನ್ನು ಆಸ್ಪತ್ರೆ ತಳ್ಳಿಹಾಕಿದ್ದು, ಕಳೆದ 94 ದಿನಗಳಿಂದ ಮಗುವಿಗೆ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದೆ. ಅಷ್ಟೇ ಅಲ್ಲ, ಹಿಂದಿನ ಸ್ಥಿತಿಗೆ ಹೋಲಿಸಿದರೆ ಮಗುವಿನ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ ಎಂದು ಆಸ್ಪತ್ರೆಯ ಮೆಡಿಕಲ್ ಹೆಡ್ ನಾಗ ನಿಶ್ಚಲ್ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ಬೇಬಿ ಶಯಾನಾ ಪ್ರಕರಣದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದ್ದು, ವಾಸ್ತವಾಂಶ ತಿಳಿಸುವ … Continue reading *94 ದಿನಗಳಿಂದ ಮಗುವಿಗೆ ಸೂಕ್ತ ಚಿಕಿತ್ಸೆ ನೀಡಲಾಗ್ತಿದೆ*: *ಕ್ಲೌಡ್‌ನೈನ್ ಆಸ್ಪತ್ರೆ ಸ್ಪಷ್ಟನೆ*