Latest

9ರಂದು ಕಾಂಗ್ರೆಸ್ ಶಾಸಕಾಂಗ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 

ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎನ್ನುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಂಗಳವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

Home add -Advt

ಮಂಗಳವಾರ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ, ಕೆಪಿಸಿಸಿ ಅಧ್ಯ ದಿನೇಶ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ ಖಂಡೆ, ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಾಲ್ಗೊಳ್ಳುವರು. 

 

Related Articles

Back to top button