*ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿನಾಂಕ ನಿಗದಿ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ದಿನಾಂಕ ನಿಗದಿಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲೂದಲ್ಲಿ ಜನವರಿ 13ರಂದು ಸೋಮವಾರ ಸಂಜೆ 6ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರು, ಶಾಸಕರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ನಾಯಕರ ಡಿನ್ನರ್ ಮೀಟಿಂಗ್ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಬಗ್ಗೆ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ. *ಸರ್ಕಾರದಿಂದ ಮತ್ತೊಂದು ಮಹತ್ವದ … Continue reading *ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ದಿನಾಂಕ ನಿಗದಿ*