*ಮನೆ ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು ಸಿಎಂ ಮನವಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸುವರ್ಣ ಸಂಭ್ರಮ-50ರ ಸಮಾರೋಪ ಸಮಾರಂಭವನ್ನು ಕನ್ನಡ ಜನೋತ್ಸವವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಮನೆ ಮನೆಯಲ್ಲಿ ಕನ್ನಡ ಬಾವುಟವನ್ನು ಹಾರಿಸಲು ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯೋತ್ಸವ ಪ್ರಶಸ್ತಿ-2024 ಪ್ರದಾನ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ-50 ಸಮಾರೋಪ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಜನಪದ, ಚರಿತ್ರೆ ಎಲ್ಲದರ ಮಹತ್ವ ಸಾರಲು ಸಿದ್ಧತೆ … Continue reading *ಮನೆ ಮನೆಯಲ್ಲಿ ಕನ್ನಡ ಬಾವುಟ ಹಾರಿಸಲು ಸಿಎಂ ಮನವಿ*