ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಗೆ ಸಿಎಂ ಮೆಚ್ಚುಗೆ

*ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ  ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ* ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :  ತೆರಿಗೆ ಹೆಚ್ಚು ಸಂಗ್ರಹ ಮಾಡಿದರೆ  ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಹೆಚ್ಚು ಮಾಡಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.  ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ  ವಾಣಿಜ್ಯ ತೆರಿಗೆ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿ.ಎಸ್. ಟಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ 2024-25 ನೇ ಸಾಲಿನ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. … Continue reading ವಾಣಿಜ್ಯ ತೆರಿಗೆ ಇಲಾಖೆಯ ಕಾರ್ಯವೈಖರಿಗೆ ಸಿಎಂ ಮೆಚ್ಚುಗೆ