Latest

ಉಪಚುನಾವಣಾ ಪ್ರಚಾರಕ್ಕೆ ರಮೇಶ್ ಜಾರಕಿಹೊಳಿ ; ಸಿಎಂ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಶಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಲಾಗುತ್ತದೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ ಎಂದರು.

Home add -Advt

ಸರ್ಕಾರದ ಯೋಜನೆಗಳೇ ಬಿಜೆಪಿ ಗೆಲುವಿನ ಅಸ್ತ್ರವಾಗಲಿದೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳಲಾಗುವುದು ಎಂದು ಹೇಳಿದರು. ಇದೇ ವೇಳೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.

ಬೆಳಗಾವಿ ಉಪಚುನಾವಣೆ: ರಮೇಶ ಜಾರಕಿಹೊಳಿ ಕನಸು ನನಸಾಗಲಿದೆಯೇ?

ಬೆಳಗಾವಿ ಚುನಾವಣೆ ಬೆನ್ನಲ್ಲೇ ರಮೇಶ್ ಜಾರಕಿಹೊಳಿಗೆ ಮತ್ತೊಂದು ಶಾಕ್

ಸಾಹುಕಾರ್ ಪದ ಬಳಕೆ; ನ್ಯೂಸ್ ಚಾನಲ್ ಗಳಿಗೆ ನೋಟೀಸ್

Related Articles

Back to top button