Latest

ಮಹಿಳಾ ಪಿಎಸ್ಐ ಗೆ ಸಬ್ ಇನ್ಸ್ ಪೆಕ್ಟರ್ ನಿಂದಲೇ ಮೋಸ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಬ್ ಇನ್ಸ್ ಪೆಕ್ಟರ್ ಒಬ್ಬ ಮಹಿಳಾ ಪಿಎಸ್ ಐ ಗೆ ಪ್ರೀತಿಸಿ ಮೋಸಮಾಡಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಮದುವೆಯಾಗುವುದಾಗಿ ಹೇಳಿ ನಂಬಿಸಿದ್ದ ಸಬ್ ಇನ್ಸ್ ಪೆಕ್ಟರ್ ಆನಂದ್ ಇದೀಗ ತನಗೆ ಮೋಸ ಮಾಡಿ ಕೈಕೊಟ್ಟಿದ್ದಾಗಿ ಮಹಿಳಾ ಪಿಎಸ್ಐ ವಿಜಯನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Home add -Advt

ಆನಂದ್ ಎನ್.ಆರ್. ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.

Related Articles

Back to top button