Latest

ಸಚಿವ ಆನಂದ್ ಸಿಂಗ್ ಭೇಟಿ ಬಳಿಕ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾತೆ ಹಂಚಿಕೆಗೆ ಸಚಿವ ಆನಂದ್ ಸಿಂಗ್ ಅಸಮಾಧಾನ ವಿಚಾರವಾಗಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಭಾವನೆಯನ್ನು ಗೌರಿವಿಸುವುದಾಗಿ ಹೇಳಿದರು.

ವಿಧಾನಸೌಧದಲ್ಲಿ ಮಾತನಾಡಿದ ಸಿಎಂ, ಸಚಿವ ಆನಂದ್ ಸಿಂಗ್ ತಮ್ಮ ಭಾವನೆ ಹೇಳಿಕೊಂಡಿದ್ದಾರೆ. ಅವರ ಭಾವನೆ, ಮನವಿಯನ್ನು ಗೌರವಿಸುವುದಾಗಿ, ಮುಂದಿನ ದಿನಗಳಲ್ಲಿ ಎಲ್ಲವನ್ನೂ ಸರಿಪಡಿಸುವುದಾಗಿ ಹೇಳಿದ್ದೇನೆ ಎಂದರು.

Home add -Advt

ಇನ್ನು ಇಂದು ಸಂಜೆ ಎಂಟಿಬಿ ನಾಗರಾಜ್ ಕೂಡ ಭೇಟಿಯಾಗಲಿದ್ದಾರೆ. ಅವರೊಂದಿಗೂ ಮಾತುಕತೆ ನಡೆಸಿ ಸಮಸ್ಯೆ ಆಲಿಸುತ್ತೇನೆ ಎಂದು ಹೇಳಿದರು.

ಸಿಎಂ ಬೊಮ್ಮಾಯಿ ಭೇಟಿಯಾದ ಆನಂದ್ ಸಿಂಗ್

ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್

Related Articles

Back to top button