Latest

ಅರುಣ್ ಸಿಂಗ್, ವೆಂಕಯ್ಯ ನಾಯ್ಡು ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಂಪುಟ ರಚನೆಗೆ ಅಂತಿಮ ಮುದ್ರೆಗಾಗಿ ಕಸರತ್ತು ನಡೆಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.

ದೆಹಲಿಯ ಸಂಸತ್ ಭವನದಲ್ಲಿ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬೊಮ್ಮಾಯಿ ಸಂಪುಟ ರಚನೆ ವಿಚಾರವಾಗಿ ಚರ್ಚೆ ನಡೆಸಿದರು.

Home add -Advt

ಇದೇ ವೇಳೆ ರಾಜ್ಯಸಭೆಯಲ್ಲಿ ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಎಂ. ವೆಂಕಯ್ಯನಾಯ್ಡು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಇಂದು ಸಂಜೆ ವೇಳೆಗೆ ಸಚಿವರ ಪಟ್ಟಿ ಫೈನಲ್ ಆಗುವ ನಿರೀಕ್ಷೆ ಇದ್ದು, ಯಾರಿಗೆಲ್ಲ ಬೊಮ್ಮಾಯಿ ಸಂಪುಟದಲ್ಲಿ ಸ್ಥಾನ ಸಿಗಲಿದೆ ಕಾದುನೋಡಬೇಕಿದೆ.

ಸೇನಾ ಹೆಲಿಕಾಪ್ಟರ್ ಭೀಕರ ದುರಂತ

Related Articles

Back to top button