Latest

ಸಿಎಂ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಗೊಂಡ ಘಟನೆ ಬಳ್ಳಾರಿಯ ಜಿಂದಾಲ್ ನಲ್ಲಿ ನಡೆದಿದೆ.

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್ ನ್ನು ಜಿಂದಾಲ್ ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯ ಬಳಿ ಇರುವ ಹೆಲಿಪ್ಯಾಡ್ ನಲ್ಲಿ ಲ್ಯಾಂಡಿಂಗ್ ಗೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದರು. ಆದರೆ ಜಿಂದಾಲ್ ಬಳಿ ತುರ್ತು ಭೂಸ್ಪರ್ಶ ಮಾಡಲಾಗಿದೆ.

Home add -Advt

ಮುಳುಗುತ್ತಿರುವ ಕಾಂಗ್ರೆಸ್ ಹಡಗಿನಿಂದ ಹಲವರು ಜಿಗಿದು ಬರ್ತಾರೆ: ಸಿಎಂ ಬೊಮ್ಮಾಯಿ

https://pragati.taskdun.com/politics/bjp-janasankalpa-yatrecm-basavaraj-bommairaichur/

Related Articles

Back to top button