Latest

ಮಾಜಿ ಸಿಎಂ ಬಿಎಸ್ ವೈ ಭೇಟಿಯಾದ ಸಿಎಂ ಬೊಮ್ಮಾಯಿ; ಅಸಮಾಧಾನಿತರ ಸಮಾಧಾನಕ್ಕೆ ಹೊಸ ತಂತ್ರ..?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ರಾಜ್ಯ ರಾಜಕೀಯ ಬೆಳವಣಿಗೆ ಸೇರಿದಂತೆ ಹಲವು ವಿಚಾರಗಳಬಗ್ಗೆ ಚರ್ಚೆ ನಡೆಸಿದರು.

ಖಾತೆ ಹಂಚಿಕೆ ವಿಚಾರವಾಗಿ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದು, ಆಗಸ್ಟ್ 15ರ ಬಳಿಕ ತಮ್ಮ ನಿಲುವು ತಿಳಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಅಸಮಾಧಾನಿತರನ್ನು ಮತ್ತೊಮ್ಮೆ ಕರೆದು ಮಾತನಾಡುವ ಬಗ್ಗೆ  ಕೂಡ ಬಿಎಸ್ ವೈ ಜೊತೆ ಚರ್ಚೆ ನಡೆಸಿದರು ಎನ್ನಲಾಗಿದೆ.

ರಾಜ್ಯಾದ್ಯಂತ ಟಫ್ ರೂಲ್ಸ್ ಬಹುತೇಕ ಖಚಿತ…!

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button