Latest

*ಸಿಎಂ ಬೊಮ್ಮಾಯಿಗೆ ಹುಟ್ಟು ಹಬ್ಬದ ಸಂಭ್ರಮ; ಶುಭ ಕೋರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಸಿಎಂ ಯಡಿಯೂರಪ್ಪ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

Home add -Advt

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ 63 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಇದೇ ವೇಳೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಕೂಡ ಸಿಎಂ ಬೊಮ್ಮಾಯಿ ಅವರಿಗೆ ಜನ್ಮದಿನದ ಶುಭ ಕೋರಿದ್ದಾರೆ.

ಇದಕ್ಕೂ ಮುನ್ನ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ-ತಾಯಿ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಕುಮಾರಣ್ಣ ಪಕ್ಷ ವಿಸರ್ಜನೆ ಮಾಡುತ್ತಿದ್ದಾರೆ; ಎಲ್ಲರೂ ಬಂದು ಕಾಂಗ್ರೆಸ್ ಸೇರಿಕೊಳ್ಳಿ ಎಂದು ಕರೆ ಕೊಟ್ಟ ಡಿ.ಕೆ.ಶಿವಕುಮಾರ್*

https://pragati.taskdun.com/d-k-shivakumarjdsbjp-govt/

Related Articles

Back to top button