ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಯಲ್ಲಿ ರಾಜ್ಯದ ಸಂಸದರಿಗೆ ಆಯೋಜಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡು, ಸಭೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಬೊಮ್ಮಾಯಿ, ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಸುಮಲತಾ, ತೇಜಸ್ವಿ ಸೂರ್ಯ, ಶಿವಕುಮಾರ್ ಉದಾಸಿ, ಅಣ್ಣಾ ಸಾಹೇಬ್ ಜೊಲ್ಲೆ, ಉಮೇಶ್ ಜಾದವ್ ಸೇರಿದಂತೆ ಹಲವು ಸಂಸದರು ಹಾಗೂ ಸಚಿವ ಸ್ಥಾನಾಕಾಂಕ್ಷಿಗಳು ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದರು.
ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ