Latest

ಗೋಶಾಲೆಗಳಿಗೆ ಪ್ರೋತ್ಸಾಹ: ಸಿಎಂ ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಕಂದಾಯ ನಿವೇಶನಗಳಲ್ಲಿ ಶಿಕ್ಷಣ, ಗೋಶಾಲೆಗಳಿಗೆ ಪ್ರೋತ್ಸಾಹ ನೀಡಲು ಕೊಡಲಾಗಿದೆ. ಅದರರ್ಥ ನಾವು ಎಲ್ಲಾ ಗೋಮಾಳ ಜಮೀನು ನೀಡಿದ್ದೇವೆ ಎಂದಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬಬಲೇಶ್ವರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರ್.ಎಸ್.ಎಸ್ ನವರಿಗೆ ಗೋಮಾಳ ಜಾಗ ನೀಡಲಾಗುತ್ತಿದೆ ಎಂದು ಮಾಡಿರುವ ಆರೋಪಕ್ಕೆ ಉತ್ತರಿಸಿ ಹಿಂದೆ ಅವರು ಅವರಿಗೆ ಬೇಕಾಗಿದ್ದ ಸಂಸ್ಥೆಗಳಿಗೆ ಜಮೀನು ನೀಡಿದ್ದಾರೆ. ಗೋಮಾಳ ಜಾಗವನ್ನು ನಾವೇನು ಕೊಟ್ಟಿಲ್ಲ ಎಂದರು.

Home add -Advt

ಪ್ರಕ್ರಿಯೆ ನಡೆದಿದೆ
ಸಂಸದೆ ಸಮಲತಾ ಅವರು ಬಿಜೆಪ ಸೇರುವ ಕುರಿತು ಪ್ರತಿಕ್ರಿಯೆ ನೀಡಿ ಪ್ರಕ್ರಿಯೆ ನಡೆದಿದೆ. ಮಾತುಕತೆ ನಡೆದ ನಂತರ ಸೇರಲಿದ್ದಾರೆ ಎಂದರು.

Related Articles

Back to top button