LatestUncategorized

*ಮುಖ್ಯಮಂತ್ರಿ ಬೊಮ್ಮಾಯಿಯಿಂದ ಹನುಮಾನ್ ಚಾಲೀಸ್ ಪಠಣ*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿಯ ವಿಜಯನಗರದ ಆಂಜನೇಯ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹನುಮಾನ್ ಚಾಲಿಸ್ ಪಠಣ ಮಾಡಿದರು.

ಮುಖ್ಯಮಂತ್ರಿಗಳಿಗೆ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, ಪಾಲಿಕೆ ಸದಸ್ಯ ಸಂತೋಷ ಸೇರಿದಂತೆ ಸ್ಥಳೀಯ ನಿವಾಸಿಗಳು ಜೊತೆಯಾದರು.

ಇದೇ ವೇಳೆ ಆಂಜನೇಯನಿಗೆ ಮುಖ್ಯಮಂತ್ರಿಗಳು ವಿಶೇಷ ಪೂಜೆ ಸಲ್ಲಿಸಿದರು.

ತಪ್ಪು ಮಾಡಿದವರ ಮೇಲೆ ಐ.ಟಿ ದಾಳಿಯಾಗುವುದು ಸಹಜ:
ಶಿಗ್ಗಾವಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಮನೆಯ ಮೇಲೆ ಐಟಿ ದಾಳಿ ನಡೆದಿರುವ ಸಂಬಂಧ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ತಪ್ಪು ಮಾಡಿದವರ ಮೇಲೆ ದಾಳಿಯಾಗುವುದು ಸಹಜ ಎಂದರು

Home add -Advt

ಕಾಂಗ್ರೆಸ್ ಹೋಮ ಹವನ ಕೈಗೊಂಡಿರುವ ಬಗ್ಗೆ ಮಾತನಾಡಿ ತಂತ್ರಮಂತ್ರ ಯಾವುದೂ ನಡೆಯುವುದಿಲ್ಲ ಎಂದರು.

https://pragati.taskdun.com/vidhanasabha-electionelection-boothsakhi-election-boothsiridhanya-booth/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button