Kannada NewsLatest

ಬೆಳಗಾವಿಯಲ್ಲಿ ಉತ್ತಮ ಮಳೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬೆಳಗಾವಿಯಲ್ಲಿ ಶನಿವಾರ ಬೆಳಗ್ಗೆಯಿಂದ ನಿರಂತರ ಮಳೆ ಸುರಿಯುತ್ತಿದೆ.

Home add -Advt

ಕಳೆದ ಕೆಲವು ದಿನಗಳಿಂದ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಮಳೆಯಾಗುತ್ತಿದ್ದರೂ ಬೆಳಗಾವಿ ನಗರದಲ್ಲಿ ಉತ್ತಮ ಮಳೆಯಾಗಿರಲಿಲ್ಲ.

ಶುಕ್ರವಾರ ಮಧ್ಯಾಹ್ನ ನಂತರ ಸಂಜೆಯವರೆಗೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದ್ದು, ಶನಿವಾರ ಬೆಳಗ್ಗೆಯಿಂದ ಉತ್ತಮ ಮಳೆ ಬೀಳುತ್ತಿದೆ.

ನಗರದಲ್ಲಿ ಕಳೆದ ಹಲವು ದಿನಗಳಿಂದ ನೀರಿನ ಸಮಸ್ಯೆ ತೀವ್ರವಾಗಿತ್ತು. ಜಲಾಶಯಗಳು ಬರಿದಾಗಿದ್ದವು.

ಈಗ ಮಳೆ ಆರಂಭವಾಗಿರುವುದರಿಂದ ಜಲಾಶಯಗಳು ಭರ್ತಿಯಾಗುವ ನಿರೀಕ್ಷೆ ಇದೆ.

Related Articles

Back to top button