Latest

ರಾಜ್ಯಪಾಲರನ್ನು ಭೇಟಿಯಾದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಈ ಮಧ್ಯೆ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಹಿಜಾಬ್ ಕೇಸರಿ ಶಾಲು ವಿವಾದದ ಬಗ್ಗೆ ವಿವರಣೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಗಳಲ್ಲಿನ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ, ಕೋರ್ಟ್ ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಗೇಯ್ಲ್-ಗ್ಯಾಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button