ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ಇಂದು ಮಧ್ಯಾಹ್ನ 2:15ಕ್ಕೆ ರಾಜಭವನದಲ್ಲಿ ನಡೆಯಲಿದ್ದು, ಪ್ರಗತಿವಾಹಿನಿಯಲ್ಲಿ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಿಸಬಹುದು…
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ 29 ನೂತನ ಸಚಿವರಿಗೆ ಪ್ರಮಾಣವಚನ ಭೋದಿಸಲಿದ್ದು, ಕಾರ್ಯಕ್ರಮಕ್ಕೆ ಕ್ಷಣಗಣೆ ಆರಂಭವಾಗಿದೆ.
ಪ್ರಮಾಣ ವಚನ ಸ್ವೀಕರಿಸಲಿರುವವರು –
1.ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ
2.ಆರ್.ಅಶೋಕ್- ಪದ್ಮನಾಭ ನಗರ
3.ಬಿಸಿ ಪಾಟೀಲ್ – ಹಿರೇಕೇರೂರು
4.ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ
5.ಬಿ.ಶ್ರೀ ರಾಮುಲು- ಮೊಳಕಾಲುಮ್ಮೂರು
6.ಉಮೇಶ್ ಕತ್ತಿ- ಹುಕ್ಕೇರಿ
7.ಎಸ್.ಟಿ.ಸೋಮಶೇಖರ್- ಯಶವಂತಪುರ
8.ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ
9.ಬೈರತಿ ಬಸವರಾಜ – ಕೆ ಆರ್ ಪುರಂ
10.ಮುರುಗೇಶ್ ನಿರಾಣಿ – ಬಿಳಿಗಿ
11.ಶಿವರಾಂ ಹೆಬ್ಬಾರ್- ಯಲ್ಲಾಪುರ
12.ಶಶಿಕಲಾ ಜೊಲ್ಲೆ- ನಿಪ್ಪಾಣಿ
13.ಕೆಸಿ ನಾರಾಯಣ್ ಗೌಡ – ಕೆಆರ್ ಪೇಟೆ
14.ಸುನೀಲ್ ಕುಮಾರ್ – ಕಾರ್ಕಳ
15.ಅರಗ ಜ್ಞಾನೇಂದ್ರ – ತೀರ್ಥ ಹಳ್ಳಿ
16.ಗೋವಿಂದ ಕಾರಜೋಳ-ಮುಧೋಳ
17.ಮುನಿರತ್ನ- ಆರ್ ಆರ್ ನಗರ
18.ಎಂ.ಟಿ.ಬಿ ನಾಗರಾಜ್ – ಎಂ ಎಲ್ ಸಿ
19.ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್
20.ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ
21.ಹಾಲಪ್ಪ ಆಚಾರ್ – ಯಲ್ಬುರ್ಗ
22.ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ
23.ಕೋಟಾ ಶ್ರೀನಿವಾಸ ಪೂಜಾರಿ – ಎಂ ಎಲ್ ಸಿ
24.ಪ್ರಭು ಚೌವ್ಹಾಣ್ – ಔರಾದ್
25.ವಿ ಸೋಮಣ್ಣ – ಗೋವಿಂದ್ ರಾಜನಗರ
26.ಎಸ್ ಅಂಗಾರ-ಸುಳ್ಯ
27.ಆನಂದ್ ಸಿಂಗ್ – ಹೊಸಪೇಟೆ
28.ಸಿ ಸಿ ಪಾಟೀಲ್ – ನರಗುಂದ
29.ಬಿಸಿ ನಾಗೇಶ್ – ತಿಪಟೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ