
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿಗೆ ತೆರಳಿರುವ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಕೇಂದ್ರ ಕಂದಾಯ ಇಲಾಖೆ ಕಾರ್ಯದರ್ಶಿ ತರುಣ ಬಜಾಜ್ ಉಪಸ್ಥಿತರಿದ್ದರು.
ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಾಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಲು ಪ್ರಯತ್ನಿಸುವುದಾಗಿ ತಿಳಿಸಿದ್ದಾರೆ.
ಭ್ರಷ್ಟಾಚಾರ ಆರೋಪ; ಕೃಷಿ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ