
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ಇಂದು ಕೇಂದ್ರ ಜವಳಿ, ವಾಣಿಜ್ಯ ಮತ್ತು ಕೈಗಾರಿಕೆ,ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಅರಣ್ಯ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಮೊದಲಾದವರು ಉಪಸ್ಥಿತರಿದ್ದರು.
ಬಿಟ್ ಕಾಯಿನ್ ಹಗರಣ; ಸಿಎಂ ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ