Latest

ಸಿಎಂ ಬಸವರಾಜ್ ಬೊಮ್ಮಾಯಿ – ಎಸ್.ಎಂ ಕೃಷ್ಣ ಭೇಟಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ರಾತ್ರಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರ ಬಡಾವಣೆಯಲ್ಲಿ ಎಸ್.ಎಂ. ಕೃಷ್ಣ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಸ್.ಟಿ.ಸೋಮಶೇಖರ್, ಡಾ.ಕೆ ಸುಧಾಕರ, ಡಾ.ನಾರಾಯಣ ಗೌಡ, ಬೈರತಿ ಬಸವರಾಜ ಉಪಸ್ಥಿತರಿದ್ದರು.

‘ಸೌಭಾಗ್ಯ’ ಯೋಜನೆಯಡಿಯಲ್ಲಿ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ

ಬಿಜೆಪಿ ಮುಖಂಡ ಹಾಗೂ ಪತ್ನಿಯ ಬರ್ಬರ ಹತ್ಯೆ

Home add -Advt

Related Articles

Back to top button