Latest

ಬುಧವಾರ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿಗೆ ಸರಕಾರಿ ನೌಕರರ ಸಂಘದ ಸನ್ಮಾನ

 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಮಾದರಿಯ ವೇತನ ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.

ವಿಧಾನಸಭೆಯಲ್ಲಿ ಅವರು ಈ ಭರವಸೆ ನೀಡಿದ್ದು, ವೇತನ ಪರಿಷ್ಕರಣೆಗೆ ಸಮಿತಿಯೊಂದನ್ನು ರಚಿಸುವುದಾಗಿ ಪ್ರಕಟಿಸಿದ್ದಾರೆ.

Home add -Advt

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಮಾದರಿಯ ವೇತನ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಹಾಗೂ ಪದಾಧಿಕಾರಿಗಳು ಮುಖ್ಯಮಂತ್ರಿ ಗಳಿಗೆ ಹೂಗುಚ್ಛ ನೀಡಿ ಧನ್ಯವಾದ ಅರ್ಪಿಸಿದರು.

ಕೆಎಲ್ಇ ಆಸ್ಪತ್ರೆಯ ಮಾದರಿ ಸೇವೆ; ಮೆದುಳು ನಿಷ್ಕ್ರೀಯವಾದ ವ್ಯಕ್ತಿಯ ಅಂಗಾಗ 4 ಜನರಿಗೆ ದಾನ; ಜೀರೋ ಟ್ರಾಫಿಕ್ ನಲ್ಲಿ ಅಂಗಾಂಗ ಸಾಗಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button