Karnataka NewsLatest
ಚನ್ನಮ್ಮ ಪುತ್ಥಳಿ ಲೋಕಾರ್ಪಣೆ ಮಾಡಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ಹಾವೇರಿ – ಮುಖ್ಯಮಂತ್ರಿಗಳು ಶ್ರೀ ಬಸವರಾಜ ಬೊಮ್ಮಾಯಿ ಭಾನುವಾರ ಶಿಗ್ಗಾವದಲ್ಲಿ ವೀರ ರಾಣಿ ಕಿತ್ತೂರು ರಾಣಿ ಚೆನ್ನಮ್ಮ ಪುತ್ತಳಿಯನ್ನು ಹೂ ಮಾಲೆ ಹಾಕುವುದರ ಮೂಲಕ ಲೋಕಾರ್ಪಣೆ ಮಾಡಿದರು.
ನಂತರ ಪಂಚಮಸಾಲಿ ಸಮಾಜದ ಸಮುದಾಯ ಭವನಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ದೀಪ ಬೇಳಗುವುದರ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರುಗಳಾದ ಮುರುಗೇಶ್ ನಿರಾಣಿ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳು ಬಸವಗೌಡ ಪಾಟೀಲ್ ಯತ್ನಾಳ್, ಪಂಚಮಸಾಲಿ ಹರಿಹರ ಪೀಠದ ವಾಚನಾನಂದ ಸ್ವಾಮೀಜಿ, ಹಾಗೂ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹಾಗೂ ಅನೇಕ ಗಣ್ಯರು ಸಮಾರಂಭದಲ್ಲಿ ಉಪ್ಥಿತರಿದ್ದರು.
ಹಬ್ಬದ ಸಂಭ್ರಮದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಸ್ಥಾಪನೆ



