Karnataka NewsLatest

ಪರಿಸರಸ್ನೇಹಿ ದೀಪಾವಳಿ ಆಚರಿಸಲು ಸಿಎಂ ಕರೆ

https://youtu.be/hINMBoKg3gs

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು -ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಷಯ ಕೋರಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ ಕರೆ ನೀಡಿದ್ದಾರೆ.

ಹೇಳಿಕೆ ನೀಡಿರುವ ಅವರು, ಮಣ್ಣಿನಿಂದ ಮಾಡಿದ ಹಣತೆ ಬಳಸಿ ದೀಪ ಬೆಳಗಿಸಿ ಪರಿಸರ ಸ್ನೇಹಿ ಹಬ್ಬ ಆಚರಿಸುವಂತೆ ಕೋರಿದ್ದಾರೆ. ಪಟಾಕಿ ಸುಡುವಾಗ ಎಚ್ಚರಿಕೆ ವಹಿಸಬೇಕು. ಮಕ್ಕಳಿಗೆ ಅಪಾಯವಾಗುವ ಸಾಧ್ಯತೆ ಇರುತ್ತದೆ. ದೊಡ್ಡ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ. ಹಾಗಾಗಿ ಎಲ್ಲರೂ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಸಿಎಂ ವಿನಂತಿಸಿದ್ದಾರೆ.

ಸಾಲು ಸಾಲು ದೀಪಗಳ ಬೆಳಕಿನ ಹಬ್ಬ ದೀಪಾವಳಿ

Home add -Advt

ಬಂತು, ಬಂತಯ್ಯ ದೀಪಾವಳಿ

ಆತ್ಮಜ್ಯೋತಿ ಬೆಳಗಲಿ

ಪವರ್ ತೋರಿಸಿದ ಮಾಜಿ ಪವರ್ ಮಿನಿಸ್ಟರ್

Related Articles

Back to top button