*ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ: ವಿದ್ಯಾರ್ಥಿಗಳಿಗೆ ಸಿಎಂ ಕರೆ*

ಪ್ರಗತಿವಾಹಿನಿ ಸುದ್ದಿ: ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಫೇಸ್ ಮತ್ತು ಎಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ ಫೇಸ್ ಟ್ರೈಡ್ ಪಾರ್ಕ್ ಮತ್ತು ಫೇಸ್ ಸ್ಪೋರ್ಟ್ಸ ಅರೇನಾ ಶಿಲಾನ್ಯಾಸ ಹಾಗೂ ಪೇಸ್ ಕೇರ್ಸ್ ಸಮುದಾಯ ಸೇವೆ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದರು. ಉತ್ತಮ ಕಲಿಕಾ ವಾತಾವರಣ ನೀಡಿರುವ ಪೇಸ್  ಶಿಕ್ಷಣ ಸಂಸ್ಥೆ ಪೇಸ್ ಗ್ರೂಪ್ನ ಸಂಸ್ಥಾಪಕರಾದ ಡಾ.ಪಿ.ಎ.ಇಬ್ರಾಹಿಂ ಅವರ ದೂರದೃಷ್ಟಿಯ ಫಲವಾಗಿ ಭಾರತ ಹಾಗೂ ವಿದೇಶಗಳಲ್ಲಿ ಅನೇಕ ಶೈಕ್ಷಣಿಕ … Continue reading *ವೈಜ್ಞಾನಿಕ ಹಾಗೂ ವೈಚಾರಿಕ ಜ್ಞಾನವನ್ನು ಪಡೆಯಿರಿ: ವಿದ್ಯಾರ್ಥಿಗಳಿಗೆ ಸಿಎಂ ಕರೆ*