*ಆಸ್ಪತ್ರೆಗೆ ಬಂದು ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯ ವಿಚಾರಿಸಿದರು. ಅಪಘಾತದಲ್ಲಿ ಗಾಯಗೊಂಡು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆ ಬೆಳಗಾವಿಗೆ ಆಗಮಿಸಿದ ಸಿದ್ದರಾಮಯ್ಯ ನೇರವಾಗಿ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.Home add -Advt ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿ ಹಲವರು … Continue reading *ಆಸ್ಪತ್ರೆಗೆ ಬಂದು ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯ ವಿಚಾರಿಸಿದ ಸಿಎಂ*