*ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* 

* *ತುಮಕೂರಿನಲ್ಲಿ ಇಲಾಖೆ ವತಿಯಿಂದ ವಿವಿಧ  ಸವಲತ್ತುಗಳನ್ನು ವಿತರಿಸಿದ ಸಚಿವರು*   ಪ್ರಗತಿವಾಹಿನಿ ಸುದ್ದಿ, *ತುಮಕೂರು:* ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.  ಕಾಂಗ್ರೆಸ್ ನಲ್ಲಿ ಸಿಎಂ … Continue reading *ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*