*ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
* *ತುಮಕೂರಿನಲ್ಲಿ ಇಲಾಖೆ ವತಿಯಿಂದ ವಿವಿಧ ಸವಲತ್ತುಗಳನ್ನು ವಿತರಿಸಿದ ಸಚಿವರು* ಪ್ರಗತಿವಾಹಿನಿ ಸುದ್ದಿ, *ತುಮಕೂರು:* ಕಾಂಗ್ರೆಸ್ ಶಿಸ್ತಿನ ಪಕ್ಷ, ಕಾಂಗ್ರೆಸ್ ನಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಕರ್ನಾಟಕದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ತುಮಕೂರಿನ ಬಾಲಭವನ ಆವರಣದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ … Continue reading *ಕರ್ನಾಟಕದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed