Karnataka NewsPolitics

*ನೂತನ ಪೋಲಿಸ್ ಮಹಾ ನಿರ್ದೇಶಕರನ್ನು ಅಭಿನಂದಿಸಿದ ಸಿಎಂ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನೂತನ ಪೋಲಿಸ್ ಮಹಾ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಹಿರಿಯ ಐಪಿಎಸ್ ಅಧಿಕಾರಿ ಸಲೀಂ‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.‌

ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆಯಿಂದ ನಿವೃತ್ತರಾದ ಅಲೋಕ್ ಮೋಹನ್ ಅವರಿಗೆ ಮುಖ್ಯಮಂತ್ರಿಗಳು ಶುಭ ಹಾರೈಸಿದರು. ಗೃಹ ಸಚಿವ ಡಾ. ಜಿ. ಪರಮೇಶ್ವರ ಹಾಜರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button