*ಕಿತ್ತೂರಿಗೆ ಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು: ಕಿತ್ತೂರು ಉತ್ಸವದ ಅಂತಿಮ ದಿನ ಸಮಾರೋಪ ಭಾಷಣ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ, ಚೆನ್ನಮ್ಮನ ಇತಿಹಾಸ ಸಾರುವ ಪಾರ್ಕ್ ನಿರ್ಮಾಣಕ್ಕೆ ಯೋಜನೆ ಘೋಷಿಸಿದ್ದಾರೆ. ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮೇರೆಗೆ ಈ ಘೋಷಣೆ ಮಾಡಿದ್ದು, ಬರುವ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ, ಇಂದೇ ಈ ಕುರಿತು ಆದೇಶ ಮಾಡುವುದಾಗಿ ತಿಳಿಸಿದ್ದಾರೆ. ಜೊತೆಗೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ … Continue reading *ಕಿತ್ತೂರಿಗೆ ಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಣೆ*