*ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಬಾಲಕಿಗೆ ಜಪಾನ್ನಿಂದಲೇ ಕರೆ ಮಾಡಿ ಧೈರ್ಯ ತುಂಬಿದ ಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ 5ನೇ ತರಗತಿಯ ವಿದ್ಯಾರ್ಥಿನಿ ಯೋಗಿತಾ ಕ್ಯಾನ್ಸರ್ನಿಂದ ಬಳಲುತ್ತಿರುವ ವಿಷಯ ತಿಳಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಜಪಾನ್ ಪ್ರವಾಸದಲ್ಲಿದ್ದಾಗಲೇ ವಿಡಿಯೋ ಕರೆ ಮೂಲಕ ಬಾಲಕಿ ಹಾಗೂ ಆಕೆಯ ಪೋಷಕರೊಂದಿಗೆ ಮಾತನಾಡಿ ಧೈರ್ಯ ತುಂಬಿದರು. ಈ ವೇಳೆ ಯಾವುದೇ ಕಾರಣಕ್ಕೂ ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು. ಜಗತ್ತಿನಲ್ಲಿ ಅಸಾಧ್ಯವಾದದ್ದು ಯಾವುದೂ ಇಲ್ಲ. ಈ ಕಷ್ಟದ ಸಮಯದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ. ಎಲ್ಲವೂ ಒಳ್ಳೆಯದಾಗಲಿದೆ, ಭಗವಂತ ಇದ್ದಾನೆ ಎಂದು ಸಾಂತ್ವನ ಹೇಳಿದರು. ಜೊತೆಗೆ ತಮ್ಮನ್ನು ಭೇಟಿಯಾಗಬೇಕೆಂಬ … Continue reading *ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಬಾಲಕಿಗೆ ಜಪಾನ್ನಿಂದಲೇ ಕರೆ ಮಾಡಿ ಧೈರ್ಯ ತುಂಬಿದ ಸಿಎಂ ಡಿ.ಕೆ. ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed