*ಖರ್ಗೆ ಜತೆ ಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನೆ;* *ರಾಹುಲ್ ಗಾಂಧಿ ವಾಪಸ್ ಬರೋದು ಇನ್ನಷ್ಟು ವಿಳಂಬ;* *ಸಚಿವಾಕಾಂಕ್ಷಿಗಳ ಕಾಯುವಿಕೆ ಮತ್ತಷ್ಟು ಉದ್ದ*

ಸಂಪುಟ ವಿಸ್ತರಣೆ ಕುರಿತು ಖರ್ಗೆ ಜತೆ ಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನೆ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಸಚಿವಾಕಾಂಕ್ಷಿಗಳ ಕಾಯುವಿಕೆ ಮತ್ತಷ್ಟು ಉದ್ದ ಪ್ರಗತಿವಾಹಿನಿ ಸುದ್ದಿ,ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಹುಕಾಲದಿಂದ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಈ ಭೇಟಿ … Continue reading *ಖರ್ಗೆ ಜತೆ ಸಿಎಂ ಡಿ.ಕೆ.ಶಿವಕುಮಾರ್ ಸಮಾಲೋಚನೆ;* *ರಾಹುಲ್ ಗಾಂಧಿ ವಾಪಸ್ ಬರೋದು ಇನ್ನಷ್ಟು ವಿಳಂಬ;* *ಸಚಿವಾಕಾಂಕ್ಷಿಗಳ ಕಾಯುವಿಕೆ ಮತ್ತಷ್ಟು ಉದ್ದ*