*ಸಿಎಂ ಡಿ.ಕೆ.ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್‌ ಬೆದರಿಕೆ*: *ಆರೋಪಿ ಅರೆಸ್ಟ್‌*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿವಾಸ ಹಾಗೂ ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಹಾಕಿ ಕರೆ ಮಾಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ತಿಕ್‌ ಎಂದು ಗುರುತಿಸಲಾಗಿದೆ. ಕಳೆದ 7ನೇ ತಾರೀಖಿನಂದು ಬಾಂಬ್ ಬೆದರಿಕೆ ಹಾಕಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಆಟೋ ಚಾಲಕನ ಮೂಲಕ ಬೆದರಿಕೆ ಹಾಕಿದ್ದ ಆರೋಪಿ ಕಾರ್ತಿಕ್‌ನನ್ನ ಸದಾಶಿವನಗರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೋಷಕರಿಂದ ದೂರವಾಗಿ ಮನೆಯಿಂದ ಹೊರಗುಳಿದಿದ್ದ ಕಾರ್ತಿಕ್, ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದನು ಎನ್ನಲಾಗಿದೆ. ಈತ ಈ ಹಿಂದೆಯೂ ಹಲವು … Continue reading *ಸಿಎಂ ಡಿ.ಕೆ.ಶಿವಕುಮಾರ್ ನಿವಾಸ, ವಿಧಾನಸೌಧಕ್ಕೆ ಬಾಂಬ್‌ ಬೆದರಿಕೆ*: *ಆರೋಪಿ ಅರೆಸ್ಟ್‌*