*ನಾನು ವಿಫಲನಾಗಿದ್ದೇನೆ; ಇದನ್ನು ಒಪ್ಪಿಕೊಳ್ಳುತ್ತೇನೆ ಎಂದ ಡಿ.ಕೆ.ಶಿವಕುಮಾರ್!*

ಪ್ರಗತಿವಾಹಿನಿ ಸುದ್ದಿ: ಜನರ ಮತವನ್ನು ಕಾಪಾಡಲು ಮುಖ್ಯಮಂತ್ರಿಯಾಗಿ ಹಾಗೂ ಪ್ರಜಾಸೇವಕನಾಗಿ ಪ್ರಯತ್ನಿಸುತ್ತಿದ್ದೇನೆ. ಆದರೆ, ಇದರಲ್ಲಿ ವಿಫಲನಾಗಿದ್ದೇನೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್​ಐಆರ್) ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಜನರಿಗೆ ಮಹತ್ವದ ಸಂದೇಶ ನೀಡಿದ್ದಾರೆ. ಎಸ್​ಐಆರ್​​ನಿಂದ ದೇಶದಲ್ಲಿ ಬಹುದೊಡ್ಡ ಬದಲಾವಣೆ ಆಗುತ್ತಿರುವುದನ್ನು ಎಲ್ಲರೂ ಗಮನಿಸಬೇಕು. ಜನರ ಮತವನ್ನು ಕಾಪಾಡಲು ಮುಖ್ಯಮಂತ್ರಿಯಾಗಿ ಹಾಗೂ ಪ್ರಜಾಸೇವಕನಾಗಿ ಪ್ರಯತ್ನಿಸುತ್ತಿದ್ದೇನೆ. ಆದರೆ, ಇದರಲ್ಲಿ ವಿಫಲನಾಗಿದ್ದೇನೆ ಎಂಬುದನ್ನು ಒಪ್ಪಿಕೊಳ್ಳಲೇಬೇಕು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. … Continue reading *ನಾನು ವಿಫಲನಾಗಿದ್ದೇನೆ; ಇದನ್ನು ಒಪ್ಪಿಕೊಳ್ಳುತ್ತೇನೆ ಎಂದ ಡಿ.ಕೆ.ಶಿವಕುಮಾರ್!*