*ಅ.4ರಂದು ಬೆಳಗಾವಿಗೆ ಸಿಎಂ, ಡಿಸಿಎಂ: ವಿವಿಧ ಕಾರ್ಯಕ್ರಮದಲ್ಲಿ ಭಾಗಿ*

ಬಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ ಹಾಗೂ ಶಿಲಾನ್ಯಾಸ ಸಮಾರಂಭ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೆಳಗಾವಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನೀಯರಿಂಗ್ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸಮಾರಂಭವನ್ನು ಅಕ್ಟೊಬರ್, ೦೪, ೨೦೨೫ … Continue reading *ಅ.4ರಂದು ಬೆಳಗಾವಿಗೆ ಸಿಎಂ, ಡಿಸಿಎಂ: ವಿವಿಧ ಕಾರ್ಯಕ್ರಮದಲ್ಲಿ ಭಾಗಿ*