ಭಾನುವಾರ ಸವದತ್ತಿಗೆ ಸಿಎಂ, ಡಿಸಿಎಂ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭಾನುವಾರ ಸವದತ್ತಿಗೆ ಆಗಮಿಸಲಿದ್ದಾರೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಹಾಗೂ ಮಹಿಳಾ ಅಭಿವೃದ್ಧಿ ನಿಗಮಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ.Home add -Advt ಬೆಳಗ್ಗೆ 11.30ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ ಹೊರಟು, 12.30ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು, ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು 1.25ಕ್ಕೆ ರಸ್ತೆ ಮಾರ್ಗದಲ್ಲಿ ಸವದತ್ತಿ ತಲುಪಲಿದ್ದಾರೆ. ಕಾರ್ಯಕ್ರಮದಲ್ಲಿ ಕಾನೂನು … Continue reading ಭಾನುವಾರ ಸವದತ್ತಿಗೆ ಸಿಎಂ, ಡಿಸಿಎಂ