*ಕುರ್ಚಿ ಕಿತ್ತಾಟದಲ್ಲಿ ರಾಜ್ಯವನ್ನು ಮರೆತಿರುವ ಸಿಎಂ, ಡಿಸಿಎಂ: ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕುರ್ಚಿ ಕಿತ್ತಾಟದಲ್ಲಿ ಜನರು ಮತ್ತು ರಾಜ್ಯವನ್ನು ಮರೆತಿದ್ದಾರೆ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಸಮಯ ಕಳೆಯುತ್ತಿದ್ದಾರೆ. ಈ ಸರ್ಕಾರವನ್ನು ತಂದಿರುವುದಕ್ಕಾಗಿ ಜನರು ಪಶ್ಚಾತಾಪಪಡುತ್ತಿದ್ದು ಈ ಸರ್ಕಾರವನ್ನು ಕಿತ್ತು ಹಾಕಲು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಡಿತರ ಆಹಾರ ವಿತರಣೆ ಮಾಡುವ ಲಾರಿಗಳಿಗೆ ಸುಮಾರು 250 ಕೋಟಿ ರೂ. ಬಾಕಿ ಇರುವುದು ಅಕ್ಷಮ್ಯ … Continue reading *ಕುರ್ಚಿ ಕಿತ್ತಾಟದಲ್ಲಿ ರಾಜ್ಯವನ್ನು ಮರೆತಿರುವ ಸಿಎಂ, ಡಿಸಿಎಂ: ಬಸವರಾಜ ಬೊಮ್ಮಾಯಿ*