*ತುರ್ತು ಸಂದರ್ಭ, ರೌಡಿಗಳ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ಮಾಡಿದ ಸಿಎಂ ಡಿಕೆಶಿ*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನಲ್ಲಿ ರೌಡಿಗಳ ಹಾವಳಿ ನಿಯಂತ್ರಿಸಲು ಐಪಿಎಸ್ ಅಧಿಕಾರಿಯ ನೇತೃತ್ವದಲ್ಲಿ ಪ್ರತ್ಯೇಕ ರೌಡಿ ಸ್ಕಾಡ್ ರಚಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದಾರೆ. ಸ್ಥಳೀಯ ಪೊಲೀಸರ ಪ್ರಭಾವದಿಂದ ತಂಡವನ್ನು ದೂರವಿಟ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇನ್ನು ಎತ್ತರದ ಕಟ್ಟಡಗಳಲ್ಲಿ ಉಂಟಾಗಬಹುದಾದ ತುರ್ತು ಪರಿಸ್ಥಿತಿ ಎದುರಿಸಲು ಆಯ್ದ ಪೊಲೀಸ್ ಸಿಬ್ಬಂದಿಗೆ ಎನ್‌ಎಸ್‌ಜಿ ತರಬೇತಿ ನೀಡಲಾಗುತ್ತಿದೆ. ಇಂತಹ ಅಪಾಯಕಾರಿ ಕರ್ತವ್ಯ ನಿರ್ವಹಿಸುವವರಿಗೆ … Continue reading *ತುರ್ತು ಸಂದರ್ಭ, ರೌಡಿಗಳ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ಮಾಡಿದ ಸಿಎಂ ಡಿಕೆಶಿ*
Copy and paste this URL into your WordPress site to embed
Copy and paste this code into your site to embed