*ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ ಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ಕನ್ನಡ ಚಿತ್ರರಂಗ ಉಳಿವಿಗಾಗಿ ಸಮಗ್ರ ಹೊಸ ಚಲನಚಿತ್ರ ನೀತಿ ಸೇರಿದಂತೆ ಚಲನಚಿತ್ರ ಪ್ರಾಚ್ಯಾಗಾರ (ಆರ್ಕೈವ್) ಸಹಾಯಧನ ಹೆಚ್ಚಳ, ಸರ್ಕಾರದ ಓಟಿಟಿ ವೇದಿಕೆ, ಸಿನಿಮಾಟೋಗ್ರಫಿ ಕಾಯ್ದೆ ತಿದ್ದುಪಡಿ, ಏಕಪರದೆ ಚಿತ್ರಮಂದಿರಗಳ ನವೀಕರಣ, ಆಧುನೀಕರಣಕ್ಕೆ ವಿಶೇಷ ನೆರವು, ಚಿತ್ರರಂಗದವರಿಗೆ ಫ್ಲಾಟ್ ನಿರ್ಮಾಣಕ್ಕೆ ಬಿಡಿಎಯಿಂದ ಐದು ಎಕರೆ ಭೂಮಿ” ನೀಡುವಂತೆ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಡಾ. ಜಯಮಾಲ ಅವರ ನೇತೃತ್ವದಲ್ಲಿ ಮಂಗಳವಾರ ಮನವಿ ಸಲ್ಲಿಸಲಾಯಿತು. ಚಲನಚಿತ್ರ ವಾಣಿಜ್ಯ ಮಂಡಳಿಯವರ ಮನವಿಗಳಿಗೆ … Continue reading *ಕನ್ನಡ ಚಿತ್ರರಂಗ ಉಳಿವಿಗೆ ಸರ್ಕಾರದ ನೆರವಿನ ಭರವಸೆ ನೀಡಿದ ಸಿಎಂ ಡಿ ಕೆ ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed